-->
Bookmark

ಬ್ರೈಟ್ ಬಿಗಿನಿಂಗ್ ಪ್ರಿ ಸ್ಕೂಲ್ ನಲ್ಲಿ ಯೋಗ ದಿನಾಚರಣೆ : ಸಾಂಕ್ರಾಮಿಕ ರೋಗ ನಿವಾರಣೆಗೆ ಯೋಗ ಸಹಾಯಕ


Gajendragad : 
ಬ್ರೈಟ್ ಬಿಗಿನಿಂಗ್ ಪ್ರಿ ಸ್ಕೂಲ್ ನಲ್ಲಿ ಯೋಗ ದಿನಾಚರಣೆ : ಸಾಂಕ್ರಾಮಿಕ ರೋಗ ನಿವಾರಣೆಗೆ ಯೋಗ ಸಹಾಯಕ

ಗಜೇಂದ್ರಗಡ::

ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ನಗರದ ಬ್ರೈಟ್ ಬಿಗಿನಿಂಗ್ ಪ್ರಿ ಸ್ಕೂಲ್ ನಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಗಿದ್ದು,ಕಾರ್ಯಕ್ರಮವನ್ನು ಶಾಲೆಯ ಸಂಸ್ಥಾಪಕ ಸೀತಲ ಓಲೇಕಾರ ಉದ್ಘಾಟಿಸಿ ಮಾತನಾಡಿ 
ಯೋಗವು ಇಡೀ ಜಗತ್ತಿಗೆ ಭಾರತ ನೀಡಿದ ಕೊಡುಗೆಯಾಗಿದೆ, ಇದು ಸಾವಿರಾರು ವರ್ಷಗಳ ಹಿಂದೆ ಹುಟ್ಟಿಕೊಂಡ ಪುರಾತನ ಅಭ್ಯಾಸವಾಗಿದ್ದು, ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಿದೆ,
ದೇಶದಲ್ಲಿ ಸಾಂಕ್ರಾಮಿಕವಲ್ಲದ ರೋಗಗಳು ಹೆಚ್ಚಾಗಿದ್ದು, ಇದಕ್ಕೆ ಜನರ ಕಳಪೆ ಜೀವನಶೈಲಿ ಪ್ರಾಥಮಿಕ ಕಾರಣವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ನಾಜೀಯಾ ಮುದಗಲ್, ಮುದ್ದು ಮಕ್ಕಳು ಯೋಗ ಅಭ್ಯಾಸ ಮಾಡಿದರು.
Post a Comment

Post a Comment