-->
Bookmark

Naregal : ಪ್ರೇಮ ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪ : ನರೇಗಲ್ ಪಿಎಸ್ಐ ನಿಖಿಲ್ ಅಮಾನತು

Naregal : 
ಪ್ರೇಮ ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪ : ನರೇಗಲ್ ಪಿಎಸ್ಐ ನಿಖಿಲ್ ಅಮಾನತು 

ಪ್ರೇಮ ಪ್ರಕರಣವೊಂದರಲ್ಲಿ ನಿರ್ಲಕ್ಷ್ಯ ಆರೋಪ ಮೇರೆಗೆ ನರೇಗಲ್ ಠಾಣೆಯ ಪಿಎಸ್ಐ ಅಮಾನತು ಗೊಂಡಿದ್ದಾರೆ. 

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ನಿಖೀಲ್ ಅವರು ಪ್ರೇಮ ಪ್ರಕರಣವೊಂದರಲ್ಲಿ ಮೇಲಾಧಿಕಾರಿಗಳ ಜೊತೆ ಸರಿಯಾದ ವರ್ತನೆ ತೋರಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮತ್ತು ಆದೇಶ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಗದಗ ಎಸ್‌ಪಿ ಬಿ.ಎಸ್. ನೇಮಗೌಡ ಆದೇಶ ಅವರು ಪಿಎಸ್ಐ ನಿಖಿಲ್ ನನ್ನ ಅಮಾನತು ಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಎಸ್ ಪಿ ನೇಮಗೌಡ ಅವರು ಮಾಹಿತಿ ನೀಡಿದ್ದಾರೆ.


Post a Comment

Post a Comment