-->
Bookmark

Gajendragad : ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ : ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ, ಸಿದ್ದಪ್ಪ ಬಂಡಿ

Gajendragad : 
ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ : ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ, ಸಿದ್ದಪ್ಪ ಬಂಡಿ 

ಗಜೇಂದ್ರಗಡ : ( sept - 11 2023 ) 
ಪಟ್ಟಣದ ಮೈಸೂರು ಮಠದಲ್ಲಿ ವೀರಶೈವ ಅಂಗಾಯತ ಸಮಾಜ ಗಜೇಂದ್ರಗಡ-ಉಣಚಗೇರಿ ವತಿಯಿಂದ  ಶ್ರಾವಣ ಮಾಸದ ನಿಮಿತ್ಯ ಕಲಬುರಗಿ ಶ್ರೀ ಶರಣಬಸವೇಶ್ವರ ಪುರಾಣದ ಅಂಗವಾಗಿ ಸೆ.12 ಬೆಳಿಗ್ಗೆ 10ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು ಗಜೇಂದ್ರಗಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸಿದ್ದಪ್ಪ ಬಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

Post a Comment