ಗಜೇಂದ್ರಗಡ : (Dec_13_2023)
ಗಜೇಂದ್ರಗಡದಲ್ಲಿ ಲೋಲಾಯುಕ್ತ ಸಾರ್ವಜನಿಕ ಸಭೆ ನಡೆಯಿತು. ಸಭೆಯಲ್ಲಿ ೯ ಅರ್ಜಿಗಳು ಬಂದಿವೆ ಎಂದು ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 02.00 ಗಂಟೆಯ ವರೆಗೆ ಸಭೆ ನಡೆಯಿತು. ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರವರು, ಗಜೇಂದ್ರಗಡ ತಾಲೂಕಿನ ಸಾರ್ವಜನಿಕರಿಂದ ದೂರು ಸ್ವೀಕಾರಾರ ಮಾಡಿದ್ದಾರೆ.
ಈ ಕಾರ್ಯಕ್ರಮ ಕುರಿತು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದವು. ಲೋಕಾಯುಕ್ತ ಅಧಿಕಾರಿಗಳಿಗೆ ಗಜೇಂದ್ರಗಡ ತಹಶಿಲ್ದಾರರ್ ಕಿರಣಕುಮಾರ್ ಕುಲಕರ್ಣಿ ಸೇರಿದಂತೆ ಅನೇಕರು ಸಾತ್ ನೀಡಿದ್ದರು.
ಇನ್ನೂ, ಪಟ್ಟಣ ಅಷ್ಟೇ ಅಲ್ಲದೇ, ಹಳ್ಳಿಗಳಿಂದಲೂ ಜನರು ಬಂದು ಅರ್ಜಿ ಸಲ್ಲಿಸಿದ್ದಾರೆ.
Post a Comment