ಗಜೇಂದ್ರಗಡ : (Dec_11_2023)
ಗದಗ ಜಿಲ್ಲೆ ರೋಣ ತಾಲೂಕಿನ ರಾಜೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮ ನಡೆಯಿತು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ, ಬಿ.ಎಂ.ಜೆ.ಜೆ.ವೈ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಸುಕನ್ಯಾ ಸಮೃದ್ಧಿ, ಜೀವ ವೀಮೆ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಉದ್ದೇಶದಿಂದ ಬ್ಯಾಂಕ್ ಸಹಯೋಗದೊಂದಿಗೆ ರಾಜೂರು ಗ್ರಾಮದಲ್ಲಿ ಕಾರ್ಯಕ್ರಮ ನಡೆಯಿತು.
Post a Comment