-->
Bookmark

Gajendragad : ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮ : ಬ್ಯಾಂಕ್ ಸಹಯೋಗದೊಂದಿಗೆ ಮಾಹಿತಿ

Gajendragad : ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮ : ಬ್ಯಾಂಕ್ ಸಹಯೋಗದೊಂದಿಗೆ ಮಾಹಿತಿ
ಗಜೇಂದ್ರಗಡ : (Dec_11_2023)
ಗದಗ ಜಿಲ್ಲೆ ರೋಣ ತಾಲೂಕಿನ ರಾಜೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮ ನಡೆಯಿತು. 
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ, ಬಿ.ಎಂ.ಜೆ.ಜೆ.ವೈ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಸುಕನ್ಯಾ ಸಮೃದ್ಧಿ, ಜೀವ ವೀಮೆ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಉದ್ದೇಶದಿಂದ ಬ್ಯಾಂಕ್ ಸಹಯೋಗದೊಂದಿಗೆ ರಾಜೂರು ಗ್ರಾಮದಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮದ ವೈದ್ಯಾಧೀಕಾರಿ ಡಾ ಮಹಾಂತೆಶ್ ಹಾದಿಮನಿ, ಕೆನರಾ ಬ್ಯಾಂಕ್ ಮ್ಯಾನೇಜರ್ ಸಂತೋಷ್, ಗ್ರಾಂಪಂ.ಸದಸ್ಯ ಬಸವರಾಜ್ ಕಟ್ಟಿಮನಿ, ನಿಂಗಪ್ಪ ಕೋಪ್ಪದ್, ಅಚ್ಚೀತಪ್ಪ ಹುಡೇದ್, ಶಂಕ್ರಯ್ಯ ಸಾಲೀಮಠ, ಹನಮಪ್ಪ ಗಂಗಣ್ಣವರ್, ಶರಣಪ ಜಿಗಳೂರ್, ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳು, ಫಲಾನುಭವಿಗಳು ಹಾಜರಿದ್ದರು‌.
Post a Comment

Post a Comment