ನವದೆಹಲಿ : (Dec_20_2023)
ಹಿರಿಯ ಚಿಂತಕ, ಬರಹಗಾರ, ವಾಗ್ನಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ.
ಲಕ್ಷ್ಮೀಶ ತೋಳ್ಪಾಡಿ ಅವರ 'ಮಹಾಭಾರತ ಅನುಸಂಧಾನದ ಭಾರತಯಾತ್ರೆ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಆಯ್ಕೆ ಸಮಿತಿಯಲ್ಲಿ ನಾಗೇಶ ಹೆಗಡೆ, ಆನಂದ ಝುಂಜರವಾಡ, ಜೆ.ಎನ್. ತೇಜಶ್ರೀ ಅವರು ಇದ್ದರು.
Post a Comment